alex Certify BIG BREAKING: ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್; ಸ್ಥಳದಲ್ಲೇ ಇಬ್ಬರು ಯುವಕರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್; ಸ್ಥಳದಲ್ಲೇ ಇಬ್ಬರು ಯುವಕರ ದುರ್ಮರಣ

ಉಡುಪಿ: ರಸ್ತೆ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತಕ್ಕೆ ಇಬ್ಬರು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಕಂಬದಕೋಣೆ ಬಳಿ ನಡೆದಿದೆ.

ಆಂಧ್ರಪ್ರದೇಶ ಮೂಲದ ತರುಣ್ ರೆಡ್ದಿ (19), ಆದಿತ್ಯ ರೆಡ್ಡಿ (18) ಮೃತ ದುರ್ದೈವಿಗಳು. ಮಣಿಪಾಲ ಕಡೆಯಿಂದ ಮುರುಡೇಶ್ವರ ಕಡೆಗೆ ತೆರಳುತ್ತಿದ್ದ ವೇಳೆ ಬೈಂದೂರು ಬಳಿ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...