alex Certify BIG BREAKING: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಶಿಕ್ಷಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಯಾದಗಿರಿ: ಶಿಕ್ಷಕರೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ನಗರದ ಸರ್ಕಾರಿ ಡಿಗ್ರಿ ಕಾಲೇಜು ಬಳಿ ನಡೆದಿದೆ.

50 ವರ್ಷದ ಸಂಗನಬಸಯ್ಯ ಆತ್ಮಹತ್ಯೆಗೆ ಶರಣಾದ ಶಿಕ್ಷಕ. ಸಾವಿಗೂ ಮುನ್ನ ಶಿಕ್ಷಕ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಮುಖ್ಯಶಿಕ್ಷಕಿ ಮಲ್ಲಮ್ಮ ಬಿರಾದಾರ್ ಕಾರಣ ಎಂದು ಬರೆದಿಟ್ಟಿದ್ದಾರೆ.

ರಾಯಚೂರು ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...