alex Certify BIG BREAKING: ತಮಿಳುನಾಡು ಸಿಎಂ M.K.ಸ್ಟಾಲಿನ್ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ತಮಿಳುನಾಡು ಸಿಎಂ M.K.ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಸಿಎಂ ಎಂ.ಕೆ. ಸ್ಟಾಲಿನ್ ಅವರಿಗೆ ಕೋವಿಡ್ ಲಕ್ಷಣಗಳು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರ ತಂಡದಿಂದ ಮುಖ್ಯಮಂತ್ರಿಗಳ ತಪಾಸಣೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...