alex Certify Big Breaking: ತಮ್ಮೊಂದಿಗೆ 50 ಶಾಸಕರಿದ್ದಾರೆಂದು ಹೇಳಿದ ಏಕನಾಥ್ ಶಿಂಧೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big Breaking: ತಮ್ಮೊಂದಿಗೆ 50 ಶಾಸಕರಿದ್ದಾರೆಂದು ಹೇಳಿದ ಏಕನಾಥ್ ಶಿಂಧೆ

ಮಹಾರಾಷ್ಟ್ರದಲ್ಲಿನ ರಾಜಕೀಯ ಬೆಳವಣಿಗೆ ಈಗ ಮತ್ತೊಂದು ತಿರುವನ್ನು ಪಡೆದುಕೊಂಡಿದ್ದು, ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಸಚಿವ ಏಕನಾಥ ಶಿಂಧೆ, ತಮ್ಮೊಂದಿಗೆ 50 ಶಾಸಕರು ಇದ್ದಾರೆಂದು ತಿಳಿಸಿದ್ದಾರೆ.

ಅಸ್ಸಾಂನ ಗುವಾಹಟಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಶಾಸಕರೆಲ್ಲರೂ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಗೆ ವಿರುದ್ಧವಾಗಿದ್ದು, ಸದ್ಯದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತ ಮಾಜಿ ಮುಖ್ಯಮಂತ್ರಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ನವದೆಹಲಿಗೆ ದೌಡಾಯಿಸಿದ್ದು, ಪಕ್ಷದ ವರಿಷ್ಠರನ್ನು ಭೇಟಿಯಾಗಿ ಮುಂದೆ ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...