alex Certify BIG BREAKING: ದಾಖಲೆ ಪ್ರಮಾಣದಲ್ಲಿ ಕುಸಿತಗೊಂಡ ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದಾಖಲೆ ಪ್ರಮಾಣದಲ್ಲಿ ಕುಸಿತಗೊಂಡ ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಗಣನೀಯವಾಗಿ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 2503 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಭಾರಿ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 27 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,15,877ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 36,168 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 4,377 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,41,449 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 4,61,318 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,80,19,45,779 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 5,32,232 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Compot de agrișe pentru sezonul Secretele prăjirii ciupercilor Salată de castraveți și roșii georgiană pentru iarnă Rețete delicioase cu broccoli și conopidă Murături cu castraveți în Cartofi cu Compot de cireșe în borcane de un litru pentru iarnă Rassolnik cu varză și Cum să faci dulceață de prune cu marshmallow: rețete Gătitul cu rădăcini, Vinete sparte cu branza Unt de măsline cu usturoi Castraveți murați în suc Roșii ușor sărate cu mărar și usturoi: Tehnici și timp de Cele mai bune rețete de vinete: delicii dovedite din caviar Vinete umplute cu Rețetă delicioasă de Mărășan cu sare pentru iarnă Salata de roșii Vin de orez: ce Salată de varză proaspătă cu castraveți: O combinație răcoritoare de