alex Certify BIG BREAKING: ದಿನದಿಂದ ದಿನಕ್ಕೆ ಏರುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ಒಂದೇ ದಿನ ಮತ್ತೆ 7000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದಿನದಿಂದ ದಿನಕ್ಕೆ ಏರುತ್ತಲೇ ಇದೆ ಕೊರೊನಾ ಸೋಂಕಿತರ ಸಂಖ್ಯೆ; ಒಂದೇ ದಿನ ಮತ್ತೆ 7000ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇಂದು ಕೂಡ 7000ಕ್ಕೂ ಅಧಿಕ ಕೇಸ್ ಗಳು ದಾಖಲಾಗಿವೆ. ಕಳೆದ 24 ಗಂಟೆಯಲ್ಲಿ 7,584 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗಿದ್ದು ಒಂದೇ ದಿನದಲ್ಲಿ 24 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,24,747ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 36,267 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 3,791 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,26,44,092 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 15,31,510 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,947,642,992 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 3,35,050 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

— ANI (@ANI) June 10, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...