alex Certify BIG BREAKING: ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೋವಿಡ್ ಗೆ ಬಲಿಯಾಗುತ್ತಿರುವವರ ಸಂಖ್ಯೆ; ಒಂದೇ ದಿನದಲ್ಲಿ 555 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಕೋವಿಡ್ ಗೆ ಬಲಿಯಾಗುತ್ತಿರುವವರ ಸಂಖ್ಯೆ; ಒಂದೇ ದಿನದಲ್ಲಿ 555 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 11,850 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 555 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ46324 ಕ್ಕೆ ಏರಿಕೆಯಾಗಿದೆ.

ಖಾಸಗಿ ಶಾಲೆ ಮಕ್ಕಳ ಶುಲ್ಕ ಪಾವತಿಸಿದ್ದ ಪೋಷಕರಿಗೆ ಗುಡ್ ನ್ಯೂಸ್: ಹೆಚ್ಚುವರಿ ಶುಲ್ಕ ವಾಪಸ್ ನೀಡಲು ಆದೇಶ

ಇನ್ನು ದೇಶದಲ್ಲಿ 136308 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 274 ದಿನಗಳಲ್ಲೇ ಅತಿ ಕಡಿಮೆ ಆಕ್ಟೀವ್ ಕೇಸ್ ದಾಖಲಾಗಿದೆ. 24 ಗಂಟೆಯಲ್ಲಿ 12403 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33826483 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 12,66,589 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 58,42,530 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,11,40,48,134 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...