alex Certify Big Breaking: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ ನಿವಾಸದ ಮೇಲೆ ಸಿಬಿಐ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big Breaking: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ ನಿವಾಸದ ಮೇಲೆ ಸಿಬಿಐ ದಾಳಿ

ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಿವಾಸದ ಮೇಲೆ ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ತಮ್ಮ ನಿವಾಸದ ಮೇಲೆ ದಾಳಿ ನಡೆಯುತ್ತಿದ್ದಂತೆ ಮನೀಶ್ ಸಿಸೋಡಿಯಾ ಜಾಲತಾಣದ ಮೂಲಕ ಈ ವಿಷಯದ ಕುರಿತು ಮಾಹಿತಿ ನೀಡಿದ್ದರು.

ಯಾವ ಕಾರಣಕ್ಕೆ ಈ ದಾಳಿ ನಡೆದಿದೆ ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

— ANI (@ANI) August 19, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...