alex Certify BIG BREAKING: ನಾಳೆಯೇ ಕರ್ನಾಟಕಕ್ಕೆ ಹೊಸ ಸಿಎಂ ಘೋಷಣೆ…..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನಾಳೆಯೇ ಕರ್ನಾಟಕಕ್ಕೆ ಹೊಸ ಸಿಎಂ ಘೋಷಣೆ…..?

ಬೆಂಗಳೂರು: ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸಿರುವ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಈ ನಡುವೆ ನಾಳೆಯೇ ಮುಂದಿನ ಸಿಎಂ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ನಾಳೆ ನವದೆಹಲಿಯಲ್ಲಿ ಬೆಳಿಗ್ಗೆ 9:30ಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ.

BIG NEWS: ಯಡಿಯೂರಪ್ಪ ರಾಜೀನಾಮೆ ಘೋಷಣೆ ಬೆನ್ನಲ್ಲೇ ಸಿಎಂ ಅಭ್ಯರ್ಥಿ ಕುರಿತು ಚರ್ಚೆ ಶುರು…! ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ…?

ಈಗಾಗಲೇ ಸಿಎಂ ರೇಸ್ ನಲ್ಲಿ ಹಲವರ ಹೆಸರು ಕೇಳಿಬಂದಿದ್ದು, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್, ಮುರುಗೇಶ್ ನಿರಾಣಿ ಸೇರಿದಂತೆ ಹಲವು ನಾಯಕರ ಹೆಸರು ಚರ್ಚೆಯಲ್ಲಿದೆ. ಈ ಹಿನ್ನೆಲೆಯಲ್ಲಿ ನಾಳಿನ ಸಭೆಯಲ್ಲಿ ಹೈಕಮಾಂಡ್ ಪ್ರಮುಖ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...