alex Certify BIG BREAKING: ನಿನ್ನೆಗಿಂತ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ ಮತ್ತೆ 223 ಜನ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನಿನ್ನೆಗಿಂತ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ ಮತ್ತೆ 223 ಜನ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಕುಸಿತಗೊಂಡಿದೆಯಾದರೂ ನಿನ್ನೆಗಿಂತ ಇಂದು ಸೋಂಕಿತರ ಸಂಖ್ಯೆ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಕೇವಲ 7,554 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಮತ್ತಷ್ಟು ಏರಿಕೆಯಾಗಿದ್ದು, 24 ಗಂಟೆಯಲ್ಲಿ ಮತ್ತೆ 223 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,14,246 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 85,680 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 14,123 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,23,38,673 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 8,55,862 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,77,79,92,977 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 7,84,059 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...