
ದೇಶದಲ್ಲಿ ಈವರೆಗೆ 5,28,355 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 48,027 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.71ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,62,664 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 13,59,361 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,16,70,14,127 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,75,935 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.