
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕುಸಿತವಾಗಿದ್ದು, 24 ಗಂಟೆಯಲ್ಲಿ 1008 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಇನ್ನು ದೇಶದಲ್ಲಿ 1533921 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 259107 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದಿನದ ಪಾಸಿಟಿವಿಟಿ ರೇಟ್ 10.99ರಷ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.