alex Certify BIG BREAKING: ನಿನ್ನೆಗಿಂತ ಕೊಂಚ ಏರಿಕೆಯಾದ ಕೋವಿಡ್ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 1008 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನಿನ್ನೆಗಿಂತ ಕೊಂಚ ಏರಿಕೆಯಾದ ಕೋವಿಡ್ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 1008 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತವಾಗಿದ್ದು, ಆದರೆ ಇಂದು ನಿನ್ನೆಗಿಂತ ಹೆಚ್ಚಿನ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,72,433 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಕುಸಿತವಾಗಿದ್ದು, 24 ಗಂಟೆಯಲ್ಲಿ 1008 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಇನ್ನು ದೇಶದಲ್ಲಿ 1533921 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 259107 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದಿನದ ಪಾಸಿಟಿವಿಟಿ ರೇಟ್ 10.99ರಷ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

— ANI (@ANI) February 3, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...