alex Certify BIG BREAKING: ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ; ಯಾವ ಸಚಿವರಿಗೆ ಯಾವ ಜಿಲ್ಲೆ….? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿ; ಯಾವ ಸಚಿವರಿಗೆ ಯಾವ ಜಿಲ್ಲೆ….? ಇಲ್ಲಿದೆ ಮಾಹಿತಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಅಸ್ಥಿತ್ವಕ್ಕೆ ಬಂದಿದ್ದು, ನೂತನ ಸಚಿವರಿಗೆ ಕೋವಿಡ್ ಹಾಗೂ ನೆರೆ ನಿರ್ವಹಣೆ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ವಹಿಸಿ ಆದೇಶ ಹೊರಡಿಸಲಾಗಿದೆ.

ನೂತನ ಸಚಿವರ ಪದಗ್ರಹಣದ ಬಳಿಕ ಸಂಪುಟ ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಬಳಿಕ 29 ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ವಹಿಸಿ ಆದೇಶ ಹೊರಡಿಸಿದ್ದಾರೆ. ಕೋವಿಡ್, ನೆರೆ ವೀಕ್ಷಣೆ ಪರಿಹಾರ ಕ್ರಮಗಳ ಹಿನ್ನೆಲೆಯಲ್ಲಿ ನಾಳೆಯಿಂದಲೇ ಸಚಿವರು ಜಿಲ್ಲೆಗಳಿಗೆ ತೆರಳಲಿದ್ದಾರೆ.

ಕ್ವಾರಂಟೈನ್​ ನಿಯಮ ಉಲ್ಲಂಘಿಸುವವರಿಗೆ ಈ ದೇಶ ಮಾಡ್ತಿದೆ ತಕ್ಕ ಶಾಸ್ತಿ….!

ಯಾವ ಸಚಿವರಿಗೆ ಯಾವ ಜಿಲ್ಲೆ? ಇಲ್ಲಿದೆ ಮಾಹಿತಿ:

ಗೋವಿಂದ ಕಾರಜೋಳ- ಬೆಳಗಾವಿ
ಕೆ ಎಸ್ ಈಶ್ವರಪ್ಪ -ಶಿವಮೊಗ್ಗ
ಆರ್ ಅಶೋಕ್ – ಬೆಂಗಳೂರು ನಗರ
ಡಾ ಅಶ್ವಥ್ ನಾರಾಯಣ – ರಾಮನಗರ
ಬಿ ಶ್ರೀರಾಮುಲು – ಚಿತ್ರದುರ್ಗ
ವಿ ಸೋಮಣ್ಣ – ರಾಯಚೂರು
ಜೆ ಸಿ ಮಾಧುಸ್ವಾಮಿ -ತುಮಕೂರು
ಸಿ ಸಿ ಪಾಟೀಲ್ -ಗದಗ
ಪ್ರಭು ಚವಾಣ – ಬೀದರ್
ಆನಂದ್ ಸಿಂಗ್ – ಬಳ್ಳಾರಿ, ವಿಜಯನಗರ
ಕೆ. ಗೋಪಾಲಯ್ಯ – ಹಾಸನ
ಬೈರತಿ ಬಸವರಾಜ -ದಾವಣಗೆರೆ
ಎಸ್ ಟಿ ಸೋಮಶೇಖರ – ಮೈಸೂರು-ಚಾಮರಾಜನಗರ
ಬಿ ಸಿ ಪಾಟೀಲ್ -ಹಾವೇರಿ
ಕೆ ಸುಧಾಕರ್- ಚಿಕ್ಕ ಬಳ್ಳಾಪುರ
ಕೆ ಸಿ ನಾರಾಯಣಗೌಡ- ಮಂಡ್ಯ
ಶಿವರಾಮ ಹೆಬ್ಬಾರ್-ಉತರ ಕನ್ನಡ
ಉಮೇಶ್ ಕತ್ತಿ -ಬಾಗಲಕೋಟೆ
ಎಸ್ ಅಂಗಾರ-ದಕ್ಷಿಣ ಕನ್ನಡ
ಮುರುಗೇಶ್ ನಿರಾಣಿ- ಕಲಬುರ್ಗಿ
ಎಂ ಟಿ ಬಿ ನಾಗರಾಜ- ಬೆಂಗಳೂರು ಗ್ರಾಮಾಂತರ
ಕೋಟ ಶ್ರೀನಿವಾಸ ಪೂಜಾರಿ- ಕೊಡಗು
ಶಶಿಕಲಾ ಜೊಲ್ಲೆ-ವಿಜಯಪುರ
ವಿ ಸುನಿಲ್ ಕುಮಾರ್-ಉಡುಪಿ
ಹಾಲಪ್ಪ ಆಚಾರ್-ಕೊಪ್ಪಳ
ಅರಗ ಜ್ಞಾನೇಂದ್ರ – ಚಿಕ್ಕಮಗಳೂರು
ಶಂಕರ್ ಪಾಟೀಲ್ ಮುನೇನಕೊಪ್ಪ-ಧಾರವಾಡ
ಬಿ ಸಿ ನಾಗೇಶ್ -ಯಾದಗಿರಿ
ಮುನಿರತ್ನ-ಕೋಲಾರ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...