alex Certify BIG BREAKING: ನೇಪಾಳದಲ್ಲಿ ಕಂಪಿಸಿದ ಭೂಮಿ; ರಿಕ್ಟರ್‌ ಮಾಪಕದಲ್ಲಿ 6.0 ತೀವ್ರತೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನೇಪಾಳದಲ್ಲಿ ಕಂಪಿಸಿದ ಭೂಮಿ; ರಿಕ್ಟರ್‌ ಮಾಪಕದಲ್ಲಿ 6.0 ತೀವ್ರತೆ ದಾಖಲು

ನೆರೆ ರಾಷ್ಡ್ರ ನೇಪಾಳದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ 6.0 ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ.

ಈ ಭೂಕಂಪನದಿಂದ ಹೆಚ್ಚಿನ ಹಾನಿ ಸಂಭವಿಸಿದೆಯಾ ಇಲ್ಲವಾ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಭೂಕಂಪನವಾಗುತ್ತಿದ್ದಂತೆಯೇ ಮನೆಗಳಿಂದ ಓಡೋಡಿ ಜನ ರಸ್ತೆಗೆ ಬಂದಿದ್ದಾರೆ. ಭಾನುವಾರ ಬೆಳಿಗ್ಗೆ 8.13 ರ ಸುಮಾರಿಗೆ ಈ ಭೂಕಂಪನ ಸಂಭವಿಸಿದೆ.

ನೇಪಾಳ ರಾಜಧಾನಿ ಕಠ್ಮಂಡುವಿನಿಂದ 147 ಕಿ.ಮೀ. ದೂರದಲ್ಲಿ ಭೂಕಂಪನದ ಕೇಂದ್ರಬಿಂದುವಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...