alex Certify BIG BREAKING: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್ ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ ಪುನೀತ್ ಅವರಿಗೆ ಸಣ್ಣ ಪ್ರಮಾಣದ ಹೃದಯ ಸಮಸ್ಯೆ ಕಂಡುಬಂದಿತ್ತು. ಇದೇ ಕಾರಣಕ್ಕಾಗಿ ಪುನೀತ್ ರಾಜ್ ಕುಮಾರ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಮುಂದಿನ 40 ವರ್ಷದಲ್ಲಿ ನನ್ನ ಸ್ಥಾನದಲ್ಲಿ ಮಹಿಳೆ ನೇಮಕಗೊಳ್ಳುತ್ತಾರೆ: ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಭವಿಷ್ಯ

ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...