alex Certify Big Breaking: ಪಿಎಸ್‌ಐ ಹುದ್ದೆಗೆ ಮರು ಪರೀಕ್ಷೆ; ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Big Breaking: ಪಿಎಸ್‌ಐ ಹುದ್ದೆಗೆ ಮರು ಪರೀಕ್ಷೆ; ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಣೆ

ಬೆಂಗಳೂರು: 545 ಪಿ ಎಸ್ ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಈ ಹಿಂದೆ ನಡೆದಿದ್ದ ಪಿ ಎಸ್ ಐ ಹುದ್ದೆ ನೇಮಕಾತಿ ಫಲಿತಾಂಶವನ್ನು ರದ್ದುಪಡಿಸಲಾಗಿದೆ. ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ನಿರ್ಧರಿಸಲಾಗಿದೆ ಎಂದರು.

ಆರೋಪಿಗಳಿಗೆ ಮರುಪರೀಕ್ಷೆಗೆ ಯಾವುದೇ ಅವಕಾಶವಿಲ್ಲ. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಪರೀಕ್ಷೆ ನಡೆಯಲಿದೆ. ಶೀಘ್ರವೇ ಪಿ ಎಸ್ ಐ ಹುದ್ದೆ ಮರು ಪರೀಕ್ಷೆ ದಿನಾಂಕ ಪ್ರಕಟಿಸಲಾಗುವುದು ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...