alex Certify BIG BREAKING: ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಗಾಯ; ಶೂಟಿಂಗ್ ವೇಳೆ ನಡೆದ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಗೆ ಗಾಯ; ಶೂಟಿಂಗ್ ವೇಳೆ ನಡೆದ ಅವಘಡ

ಬಾಲಿವುಡ್ ಚಿತ್ರರಂಗದ ಹಿರಿಯ ನಟ ಅಮಿತಾಬ್ ಬಚ್ಚನ್ ಗಾಯಗೊಂಡಿದ್ದಾರೆ.

ಅಮಿತಾಬ್ ಬಚ್ಚನ್ ಅವರ ಪಕ್ಕೆಲುಬಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ನಿಗಾ ಘಟಕದಲ್ಲಿಟ್ಟು ವೈದ್ಯರು ಅವರ ಮೇಲ್ವಿಚಾರಣೆ ನಡೆಸಿದ್ದರು ಎಂದು ಮೂಲಗಳು ಹೇಳಿವೆ.

ಹೈದರಾಬಾದಿನಲ್ಲಿ ನಡೆದ ಪ್ರಾಜೆಕ್ಟ್‌ ಕೆ ಶೂಟಿಂಗ್‌ ವೇಳೆ ಈ ಘಟನೆ ನಡೆದಿದ್ದು, ಅಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬಿಗ್‌ ಬಿ ಮನೆಗೆ ಮರಳಿದ್ದಾರೆ.

ಸ್ವತಃ ಅವರೇ ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ನಲ್ಲಿ ಮಾಹಿತಿ ನೀಡಿದ್ದಾರೆ.

— Vyjayanthi Movies (@VyjayanthiFilms) October 11, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...