alex Certify BIG BREAKING: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ 17 IAS ಅಧಿಕಾರಿಗಳ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ 17 IAS ಅಧಿಕಾರಿಗಳ ವರ್ಗಾವಣೆ

 

ಬೆಂಗಳೂರು: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಮುಖ್ಯಮಂತ್ರಿ ಕಾರ್ಯದರ್ಶಿ ಪೊನ್ನುರಾಜ್ ಸೇರಿದಂತೆ 17 ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರನ್ನು ಡಿಪಿಎ ಆರ್ (ಇ-ಆಡಳಿತ)ಕಾರ್ಯದರ್ಶಿಯಾಗಿ, ತುಷಾರ್ ಗಿರಿನಾಥ್ ಅವರನ್ನು ಬಿಬಿಎಂಪಿ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿ ಕಾರ್ಯದರ್ಶಿ ಪೊನ್ನುರಾಜ್ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹಾಗೂ ಕೆಪಿಸಿಎಲ್ ಎಂಡಿ ಹುದ್ದೆ ಹೆಚ್ಚುವರಿ ಹೊಣೆ

ಟಿ.ಕೆ.ಅನಿಲ್ ಕುಮಾರ್- ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ

ಮನೋಜ್ ಜೈನ್ -ಕಾರ್ಮಿಕ ಇಲಾಖೆ ಕಾರ್ಯದರ್ಶಿ

ಖುಷ್ಬೂ ಜಿ ಚೌದರಿ – ಕರ್ನಾಟಕ ಭವನ ಉಪ ಆಯುಕ್ತರು

ಡಾ. ರಾಜೇಂದ್ರ ಕೆ – ಕೆಪಿಎಸ್ಸಿ ಕಾರ್ಯದರ್ಶಿ

ಎಂ.ಜಿ. ಹಿರೇಮಠ – ಕೆ ಆರ್ ಐ ಡಿ ಎಲ್ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ ಒಟ್ಟು 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

BIG NEWS: ಪಿಎಸ್‌ಐ ನೇಮಕಾತಿ ಅಕ್ರಮ; ಪೊಲೀಸರೇ ಭಾಗಿ; DYSP, CPI ಸೇರಿ ಮತ್ತಿಬ್ಬರು ಅಧಿಕಾರಿಗಳನ್ನು ಬಂಧಿಸಿದ CID

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...