alex Certify BIG BREAKING: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಬರ್ಬರ ಹತ್ಯೆ; ಬೆಚ್ಚಿಬಿದ್ದ ಬೆಂಗಳೂರಿಗರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಬರ್ಬರ ಹತ್ಯೆ; ಬೆಚ್ಚಿಬಿದ್ದ ಬೆಂಗಳೂರಿಗರು

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಮನೆಯಿಂದ ಹೊರಕರೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಛಲವಾದಿಪಾಳ್ಯದ ಫವರ್ ಗಾರ್ಡನ್ ನಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿದ್ದ ರೇಖಾ ಕದಿರೇಶ್ ಅವರನ್ನು ಹೊರಬರುವಂತೆ ಕರೆದ ದುಷ್ಕರ್ಮಿಗಳು ಬಳಿಕ ಮಾರಕಾಸ್ತ್ರಗಳಿಂದ ಅವರ ಮೇಲೆ ದಾಳಿ ನಡೆಸಿದ್ದಾರೆ. ರಕ್ತದ ಮಡುವಲ್ಲಿ ಬಿದ್ದಿದ್ದ ರೇಖಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.

2018ರ ಫೆಬ್ರವರಿ 8ರಂದು ರೇಖಾ ಪತಿ ಕದಿರೇಶ್ ಅವರನ್ನು ಮಲ್ಲೇಶ್ವರಂ ನ ದೇವಸ್ಥಾನದ ಬಳಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಶೋಬನ್ ಗ್ಯಾಂಗ್, ಕದಿರೇಶ್ ಅವರನ್ನು ಕೊಚ್ಚಿ ಕೊಲೆಗೈದಿತ್ತು. ಇದೀಗ ಅದೇ ಗ್ಯಾಂಗ್ ರೇಖಾ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿರುವ ಶಂಕೆಯಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...