alex Certify BIG BREAKING: ಬೆಂಗಳೂರಲ್ಲಿ ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ; ಬನಶಂಕರಿ ದೇವಾಲಯದ ಎದುರೇ ದುಷ್ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರಲ್ಲಿ ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ; ಬನಶಂಕರಿ ದೇವಾಲಯದ ಎದುರೇ ದುಷ್ಕೃತ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣ ಮಾಸುವ ಮುನ್ನವೇ ದುಷ್ಕರ್ಮಿಗಳು ನಡು ರಸ್ತೆಯಲ್ಲೇ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಸಂಕಷ್ಟದಲ್ಲಿದ್ದ ಬಡ ಸಂಗೀತಗಾರನಿಗೆ ʼಬಿಗ್ ಸಪ್ರೈಸ್ʼ

ಬನಶಂಕರಿ ದೇವಾಲಯದ ಎದುರು ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ರಸ್ತೆ ಮಧ್ಯೆಯೇ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಬಳಕೆದಾರರ ಬಹುದಿನದ ಬೇಡಿಕೆಗೆ ಟಿಕ್‌ ಟಾಕ್‌ ‌ʼಗ್ರೀನ್‌ ಸಿಗ್ನಲ್ʼ

ಮದನ್ ಹತ್ಯೆಗೀಡಾದ ವ್ಯಕ್ತಿ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಬನಶಂಕರಿ ಠಾಣೆ ಹಾಗೂ ಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...