ಬೆಂಗಳೂರು: ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹೇಯ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಮಹಿಳೆಯ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದ ಘಟನೆ ತಿಗಳರಪಾಳ್ಯದಲ್ಲಿ ನಡೆದಿದೆ.
ವಯಸ್ಸು 50 ದಾಟಿದ ಮೇಲೆ ತ್ವಚೆಯ ಆರೈಕೆ ಹೀಗಿರಲಿ
ಮಹಿಳೆಗೆ ಮದ್ಯಪಾನ ಮಾಡಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಆರೋಪಿ ಅತ್ಯಾಚಾರವೆಸಗಿದ್ದಾನೆ. ಬ್ಯಾಡರಹಳ್ಳಿಯ ತಿಗಳರಪಾಳ್ಯದಲ್ಲಿ ಈ ಘಟನೆ ನಡೆದಿದೆ.
ಪ್ರಕರಣ ಸಂಬಂಧ ಆರೋಪಿ ನರಸಿಂಹರಾಜುನನ್ನು ಪೊಲೀಸರು ಬಂಧಿಸಿದ್ದಾರೆ