
ಪಿ.ವಿ. ಸಿಂಧು ಅವರು ಇಂದು ನಡೆದ ಫೈನಲ್ ಪಂದ್ಯದಲ್ಲಿ ಕೆನಡಾದ ಮಿಶೆಲ್ ಅವರನ್ನು ಪರಾಭವಗೊಳಿಸಿ ಚಿನ್ನದ ಪದಕ ಗಳಿಸಿದ್ದಾರೆ.
ಒಲಂಪಿಕ್ ನಲ್ಲಿ ಎರಡು ಬಾರಿ ಕಂಚಿನ ಪದಕ ಗಳಿಸಿರುವ ಪಿ.ವಿ. ಸಿಂಧು ಅವರು ಇಂದು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕಿಯನ್ನು ಬೆಳಗಿಸಿದ್ದಾರೆ.