alex Certify BIG BREAKING: ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ; ಬೈಕ್ ಸವಾರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ; ಬೈಕ್ ಸವಾರ ಸಾವು

ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯೊಬ್ಬರು ಬ್ರೇಕ್ ಬದಲು ಎಕ್ಸಲೆಟರ್ ತುಳಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಹೆಸರಘಟ್ಟ ರಸ್ತೆಯ ಬಾಗಲಗುಂಟೆ ಬಳಿ ಈ ಅಪಘಾತ ನಡೆದಿದ್ದು, ಮಹಿಳೆ ಆಕ್ಸಿಲೇಟರ್ ತುಳಿದ ಪರಿಣಾಮ ಬೈಕ್ ಸವಾರನನ್ನು ಕಾರು ಎಳೆದೊಯ್ದಿದೆ.

ಇದರಿಂದಾಗಿ ತೀವ್ರ ಗಾಯಗೊಂಡ ಸವಾರ ಮೃತಪಟ್ಟಿದ್ದು, ಪೀಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...