alex Certify BIG BREAKING: ಭಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್; ಓರ್ವ ಆರೋಪಿ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಭಜರಂಗದಳ ಕಾರ್ಯಕರ್ತನ ಹತ್ಯೆ ಕೇಸ್; ಓರ್ವ ಆರೋಪಿ ಪೊಲೀಸ್ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ರಾತ್ರಿ 9:30ರ ಸುಮಾರಿಗೆ ಶಿವಮೊಗ್ಗದ ತೀರ್ಥಹಳ್ಳಿ ಬಳಿ ನಡುರಸ್ತೆಯಲ್ಲಿ ಕಾರಿನಲ್ಲಿ ಬಂದ 4-6 ಜನರ ದುಷ್ಕರ್ಮಿಗಳ ಗುಂಪು ಭಜರಂಗದಳ ಕಾರ್ಯಕರ್ತ ಹರ್ಷ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಘಟನೆ ಬೆನ್ನಲ್ಲೇ ಶಿವಮೊಗ್ಗದಾದ್ಯಂತ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮಾರುಕಟ್ಟೆಗೆ ಬರ್ತಿದೆ ಹೊಸ ಶ್ರೇಣಿಯ ಇ ಸೈಕಲ್; ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿವರ

ಇದೀಗ ಪ್ರಕರಣ ಸಂಬಂಧ ಶಿವಮೊಗ್ಗ ಪೊಲೀಸರು ಓರ್ವ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಗಳು ಕಾರಿನಲ್ಲಿ ಬಂದು ಹತ್ಯೆ ಮಾಡಿ ಬಳಿಕ ಆಟೋದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಕೊಲೆ ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ. ಹತ್ಯೆ ಮಾಡಿದವರು ಯಾರೆಂಬುದು ಗೊತ್ತಾಗಿದೆ. ಹಾಗಾಗಿ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ತಿಳಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...