alex Certify BIG BREAKING: ಭಾರತೀಯ ವಾಯುಪಡೆ ವಿಮಾನ ಪತನ; ಪೈಲಟ್ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಭಾರತೀಯ ವಾಯುಪಡೆ ವಿಮಾನ ಪತನ; ಪೈಲಟ್ ಸ್ಥಿತಿ ಗಂಭೀರ

ಭೋಪಾಲ್: ಭಾರತೀಯ ವಾಯುಪಡೆ(IAF)ಯ ತರಬೇತಿ ವಿಮಾನವೊಂದು ಪತನಗೊಂಡಿರುವ ಘಟನೆ ಮಧ್ಯಪ್ರದೇಶದ ಭಿಂಡ್ ನಲ್ಲಿ ನಡೆದಿದೆ.

ಇಂದು ಮುಂಜಾನೆ ಈ ದುರಂತ ಸಂಭವಿಸಿದ್ದು, ಐಎಎಫ್ ನ ತರಬೇತು ವಿಮಾನ ಭಿಂಡ್ ಪ್ರದೇಶದಲ್ಲಿ ಪತನಗೊಂಡಿದೆ. ಅಪಘಾತದಲ್ಲಿ ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಎಸ್ ಪಿ ಮನೋಜ್ ಕುಮಾರ್ ಮಾಹಿತಿ ನೀಡಿದ್ದಾರೆ.

ವಿಮಾನ ಪತನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...