alex Certify BIG BREAKING: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ

ಶ್ರೀನಗರ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಜಮ್ಮು-ಕಾಶ್ಮೀರದ ಗುರೆಜ್ ಸೆಕ್ಟರ್‌ನಲ್ಲಿ ಪತನಗೊಂಡಿದೆ.

ಚೀತಾ ಹೆಲಿಕಾಪ್ಟರ್, ಅಸ್ವಸ್ಥ ಬಿಎಸ್‌ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಬರಲು ಹೊರಟಿತ್ತು. ಆದರೆ ಗುರೆಜ್ ಸೆಕ್ಟರ್ ನಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ ನಲ್ಲಿ ಇದ್ದ ಇಬ್ಬರು ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಅಗ್ನಿ ದುರಂತ; ಹೊತ್ತಿ ಉರಿದ ನಿಂತಿದ್ದ ಕಾರುಗಳು

ಹೆಲಿಕಾಪ್ಟರ್ ಇನ್ನೇನು ಲ್ಯಾಂಡ್ ಆಗಬೇಕಿತ್ತು. ಆದರೆ ಅಷ್ಟರಲ್ಲಿ ಪತನಗೊಂಡಿದೆ. ಹವಾಮಾನ ವೈಪರಿತ್ಯದಿಂದಾಗಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...