alex Certify BIG BREAKING: ಭೀಕರ ಅಪಘಾತದಲ್ಲಿ 22 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಭೀಕರ ಅಪಘಾತದಲ್ಲಿ 22 ಮಂದಿ ಸಾವು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಟ್ರ್ಯಾಕ್ಟರ್ ಮಗುಚಿದ ಪರಿಣಾಮ ಮಕ್ಕಳೂ ಸೇರಿದಂತೆ 22 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಹಳಷ್ಟು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ರಕ್ಷಣಾ ತಂಡ ದೌಡಾಯಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...