ಅಜ್ಮೇರ್: ರಾಜಸ್ಥಾನದ ಅಜ್ಮೆರ್ ನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ರಸ್ತೆ ಮಧ್ಯೆಯೇ ನಾಲ್ವರು ಸಜೀವ ದಹನಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ವಾಹನಗಳ ನಡುವೆ ಬೆಂಕಿ ಹೊತ್ತಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಎರಡು ವಾಹನಗಳು ಧಗಧಗಿಸಿದ್ದು, ನಾಲ್ವರು ಸಜೀವ ದಹನಗೊಂಡಿದ್ದಾರೆ.
ದಲಿತರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ
ಅಜ್ಮೀರ್ ಆದರ್ಶ್ ನಗರದ ಸಬ್ ಇನ್ಸ್ ಪೆಕ್ಟರ್ ಕನ್ನಯ್ಯ ಲಾಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.