alex Certify BIG BREAKING: ಮತ್ತಷ್ಟು ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್…..? ಹಿಟ್ ಲಿಸ್ಟ್ ನಲ್ಲಿ ನಾಲ್ವರ ಹೆಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ್ತಷ್ಟು ಹಿಂದೂ ಮುಖಂಡರ ಹತ್ಯೆಗೆ ಸ್ಕೆಚ್…..? ಹಿಟ್ ಲಿಸ್ಟ್ ನಲ್ಲಿ ನಾಲ್ವರ ಹೆಸರು

ಬೆಂಗಳೂರು: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಲ್ಲೇ ಇದೀಗ ಮತ್ತಷ್ಟು ಹಿಂದೂ ಮುಖಂಡರ ಹತ್ಯೆಗೆ ದುಷ್ಕರ್ಮಿಗಳು ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ.

ಓರ್ವ ಸಂಸದ ಹಾಗೂ ಬೆಂಗಳೂರಿನ ತೇಜಸ್ ಗೌಡ ಸೇರಿದಂತೆ ನಾಲ್ವರು ಹಿಂದೂ ಮುಖಂಡರು ದುಷ್ಕರ್ಮಿಗಳ ಹಿಟ್ ಲಿಸ್ಟ್ ನಲ್ಲಿದ್ದು, ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

BIG NEWS: ಸ್ಥಳೀಯರು, SP ಹೇಳಿದ ಮಾತನ್ನು ನಾನು ಹೇಳಿದ್ದೆ; ಈಗಲಾದರೂ ಕಾಂಗ್ರೆಸ್ ನವರು ಒಪ್ಪಿಕೊಳ್ಳಲಿ; ಹೇಳಿಕೆ ಸಮರ್ಥಿಸಿಕೊಂಡ ಸಚಿವ ಈಶ್ವರಪ್ಪ

ಇಂಟಲಿಜನ್ಸ್ ರಿಪೋರ್ಟ್ ನೀಡಿದ ಸೂಚನೆ ಮೇರೆಗೆ ಇದೀಗ ನಾಲ್ವರು ಹಿಂದೂ ಮುಖಂಡರಿಗೆ ಭದ್ರತೆ ಒದಗಿಸಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...