alex Certify BIG BREAKING: ಮತ್ತೆ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ; ಒಂದೇ ದಿನ 461 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ್ತೆ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ; ಒಂದೇ ದಿನ 461 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 12,885 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಒಂದೇ ದಿನದಲ್ಲಿ 461 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 459652 ಕ್ಕೆ ಏರಿಕೆಯಾಗಿದೆ.

ಮನುಷ್ಯರಂತೆ ನಡೆಯುತ್ತೆ ಈ ಶ್ವಾನ…! ಇದರ ಹಿಂದಿದೆ ಮನಕಲಕುವ ಕಾರಣ

ಇನ್ನು ದೇಶದಲ್ಲಿ 148579 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 15054 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33712794 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 10,67,914 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 30,90,920 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,07,63,14,440 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...