alex Certify BIG BREAKING: ಮತ್ತೆ ಏರಿಕೆಯಾಯ್ತು ಕೊರೊನಾ ಸೊಂಕಿತರ ಸಂಖ್ಯೆ; 24 ಗಂಟೆಯಲ್ಲಿ 10 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ್ತೆ ಏರಿಕೆಯಾಯ್ತು ಕೊರೊನಾ ಸೊಂಕಿತರ ಸಂಖ್ಯೆ; 24 ಗಂಟೆಯಲ್ಲಿ 10 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,364 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 10 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524303 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 15419 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2582 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42589841 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ

ನಿನ್ನೆ 13,71,603 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,91,79,96,905 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,77,570 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...