alex Certify BIG BREAKING: ಮತ್ತೆ ಮೂರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ್ತೆ ಮೂರು IAS ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಇತ್ತೀಚೆಗಷ್ಟೆ ಕೆಲ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಈ ಮೂಲಕ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದೆ. ವಂದಿತಾ ಶರ್ಮಾ- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಅನಿಲ್ ಕುಮಾರ್ -ಪ್ರಧಾನ ಕಾರ್ಯದರ್ಶಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಎಂ.ಐ. ಜಮೀರ್ – ಆಯುಕ್ತರು ದೆಹಲಿ ಕರ್ನಾಟಕ ಭವನಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...