alex Certify BIG BREAKING: ಮತ್ತೆ 4000 ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಪತ್ತೆ; ಒಂದೇ ದಿನ 255 ಮಂದಿ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮತ್ತೆ 4000 ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಪತ್ತೆ; ಒಂದೇ ದಿನ 255 ಮಂದಿ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಕೊಂಚ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 4,194 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 255 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,15,714 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 42,219 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 6208 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 44,26,328 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 16,73,515 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,79,72,00,515 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...