alex Certify BIG BREAKING: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಭೀಕರ ಅಪಘಾತ; ಘಟಪ್ರಭಾ ಎಡದಂಡೆ ಕಾಲುವೆಗೆ ಪಲ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಭೀಕರ ಅಪಘಾತ; ಘಟಪ್ರಭಾ ಎಡದಂಡೆ ಕಾಲುವೆಗೆ ಪಲ್ಟಿ

ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟಪ್ರಭಾ ಎಡದಂಡೆ ಕಾಲುವೆಗೆ ಕಾರು ಪಲ್ಟಿಯಾಗಿ ಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಅಡ್ಡ ಬಂದ ಬೈಕ್ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಘಟಪ್ರಭಾ ಎಡದಂಡೆ ಕಾಲುವೆಗೆ ಉರುಳಿದೆ. ಕಾರಿನಲ್ಲಿದ್ದ ಲಕ್ಷ್ಮಣ ಸವದಿ ಅವರಿಗೆ ಗಾಯಗಳಾಗಿದ್ದು ರಾಯಭಾಗ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜತ್ತ ಜಾಂಬೋಟ್ ರಾಜ್ಯ ಹೆದ್ದಾರಿ 31ರಲ್ಲಿ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಮಾಜಿ ಡಿಸಿಎಂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...