alex Certify BIG BREAKING: ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾರ್ಯದರ್ಶಿ ಮನೆ ಮೇಲೂ IT ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಕಾರ್ಯದರ್ಶಿ ಮನೆ ಮೇಲೂ IT ದಾಳಿ

ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಭರ್ತಿಗೆ ನಿರ್ಬಂಧ ಹೇರುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಿಎಂ - Every Minute News

ಬೆಂಗಳೂರು: ರಾಜಧಾನಿ ಬೆಂಗಳೂರಿನ 50 ಕಡೆಗಳಲ್ಲಿ ಬರೋಬ್ಬರಿ 300 ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ರಾಜಕಾರಣಿಗಳ ಆಪ್ತರು, ಉದ್ಯಮಿಗಳಿಗೆ ಬೆಳ್ಳಂ ಬೆಳಿಗ್ಗೆ ತೆರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಇದೀಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕನ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

‘ಗನಿ’ ಸಿನಿಮಾದ ಗ್ಲಿಂಪ್ಸ್ ವಿಡಿಯೋ ರಿಲೀಸ್

ಬಿ ಎಸ್ ವೈ ಆಪ್ತ ಸಹಾಯಕ ಉಮೇಶ್ ಅವರ ಭಾಷ್ಯಂ ಸರ್ಕಲ್ ನಲ್ಲಿರುವ ಮನೆ, ಕಚೇರಿ ಸೇರಿ ಒಟ್ಟು ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಕರ್ನಾಟಕ, ಗೋವಾ ವಿಭಾಗದ ಐಟಿ ಅಧಿಕಾರಿಗಳು ಬೆಂಗಳೂರಿನ ಒಟ್ಟು 50 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...