ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಸೆಷನ್ಸ್ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಮಾತ್ರವಲ್ಲದೆ ಪರಿಶಿಷ್ಟ ದೌರ್ಜನ್ಯ ಕಾಯ್ದೆ ಅಡಿಯೂ ಪ್ರಕರಣ ದಾಖಲಾಗಿದ್ದು, ಇದೀಗ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.