alex Certify BIG BREAKING: ಯುಗಾದಿ ಮುಗಿದ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಯುಗಾದಿ ಮುಗಿದ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್

ಬೆಂಗಳೂರು: ಯುಗಾದಿ ಹಬ್ಬದ ಮರುದಿನವೇ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಏರಿಕೆ ಶಾಕ್ ನೀಡಿದೆ.

ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 5 ಪೈಸೆ, ಜೆಸ್ಕಾಂ ವ್ಯಾಪ್ತಿಯ ಪ್ರತಿ ಯೂನಿಟ್ ಗೆ 5 ಪೈಸೆ ಹಾಗೂ ಮೆಸ್ಕಾಂ ವ್ಯಾಪ್ತಿಯಲ್ಲಿಯೂ ಯೂನಿಟ್ ಗೆ 5 ಪೈಸೆಯಂತೆ ಹೆಚ್ಚಳ ಮಾಡಲಾಗಿದೆ.

ಪರಿಷ್ಕೃತ ದರ ಏಪ್ರಿಲ್ 1ರಿಂದಲೇ ಅನ್ವಯವಾಗಲಿದೆ ಎಂದು ಕೆಇಆರ್ಸಿ ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...