alex Certify BIG BREAKING: ರಕ್ಷಣಾ ಸಚಿವರಿಗೂ ಕೊರೊನಾ ಸೋಂಕು; ಕ್ವಾರಂಟೈನ್ ಆದ ರಾಜನಾಥ್ ಸಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಕ್ಷಣಾ ಸಚಿವರಿಗೂ ಕೊರೊನಾ ಸೋಂಕು; ಕ್ವಾರಂಟೈನ್ ಆದ ರಾಜನಾಥ್ ಸಿಂಗ್

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್, ಕೋವಿಡ್ ಟೆಸ್ಟ್ ನಲ್ಲಿ ನನಗೆ ಸೋಂಕು ದೃಢಪಟ್ಟಿದ್ದು, ಲಘು ಲಕ್ಷಣಗಳು ಕಂಡುಬಂದಿವೆ. ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಅಲ್ಲದೇ ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಹಾಗೂ ಐಸೋಲೇಷನ್ ಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...