ಬೆಂಗಳೂರು: 2022-23ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, 2 ಲಕ್ಷದ 60 ಸಾವಿರ ಕೋಟಿ ಗಾತ್ರದ ಆಯವ್ಯಯ ಮಂಡಿಸುತ್ತಿರುವುದಾಗಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಬಜೆಟ್ ಅಧಿವೇಶನ ಆರಂಭವಾಗಿದ್ದು, ಚೊಚ್ಚಲ ಬಜೆಟ್ ಮಂಡಿಸುತ್ತಿರುವ ಸಿಎಂ ಬೊಮ್ಮಾಯಿ, ಚಿಣ್ಣರಿಗಾಗಿ ವಿಶೇಷ ಪುಟಾಣಿ ಬಜೆಟ್ ಮಂಡಿಸಲಾಗುವುದು ಎಂದರು. ರಾಜ್ಯದ ಸಮಸ್ತ ಅಭಿವೃದ್ಧಿಗಾಗಿ ತ್ರಿವಳಿ ಸೂತ್ರ ಹೆಣೆಯಲಾಗಿದೆ ಎಂದು ತಿಳಿಸಿದರು.
ಏಪ್ರಿಲ್ 1ರಂದು ತೆರೆಮೇಲೆ ಬರಲಿದೆ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಹೋಮ್ ಮಿನಿಸ್ಟರ್’
ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶಿಕ್ಷಣ, ಉದ್ಯೋಗ, ಸಬಲೀಕರಣ ಎಂಬ ಮೂರು ಸೂತ್ರದ ಆಧಾರದಲ್ಲಿ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮ ಘೋಷಿಸಲಾಗುವುದು ಎಂದು ಹೇಳಿದರು.