ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಮತ್ತೊಂದು ಘೋರ ಘಟನೆ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮಾಂಧರು ಅಟ್ಟಹಾಸ ಮೆರೆದಿರುವ ಘೋರ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ.
ಬಾಲಕಿಯನ್ನು ಅಪಹರಿಸಿದ್ದ ಕೀಚಕರು ಆಕೆಗೆ ಮತ್ತು ಬರಿಸಿ ಮೃಗಗಳಂತೆ ಎರಗಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಸಂತ್ರಸ್ತ ಬಾಲಕಿಯನ್ನು ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಮ್ಮಿ ರೇಟಿನ ಖಾದ್ಯ ಆರ್ಡರ್ ಮಾಡಿದ ಗರ್ಲ್ ಫ್ರೆಂಡ್ ಮೇಲೆ ಉರಿದುಬಿದ್ದ ಪ್ರೇಮಿ…!
ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.