alex Certify BIG BREAKING: ರಾಜ್ಯಾದ್ಯಂತ ನೈಟ್ ಕರ್ಫ್ಯೂ; ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯಾದ್ಯಂತ ನೈಟ್ ಕರ್ಫ್ಯೂ; ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಅಧಿಕಾರಿಗಳ ಜೊತೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ರಾಜ್ಯಾದ್ಯಂತ ರಾತ್ರಿ 9ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಕೇರಳ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ ಎಂದು ತಿಳಿಸಿದರು.

CBSE ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮಾಹಿತಿ

ಬಳಿಕ ಪರಿಸ್ಥಿತಿ ಅವಲೋಕಿಸಿ ಕೋವಿಡ್ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮಗಳ ಬಗ್ಗೆ ಈ ತಿಂಗಳಾಂತ್ಯಕ್ಕೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...