ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಬೆನ್ನಲ್ಲೇ ಶಾಲಾ-ಕಾಲೇಜುಗಳ ತರಗತಿಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದ್ದು, ಪದವಿ ಕಾಲೇಜುಗಳನ್ನು ತೆರೆಯಲು ಗ್ರೀನ್ ಸಿಗ್ನಲ್ ನೀಡಲಾಗಿದೆ.
ಜುಲೈ 26ರಿಂದ ಪದವಿ ತರಗತಿಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಮೊದಲ ಡೋಸ್ ವ್ಯಾಕ್ಸಿನ್ ಕಡ್ಡಾಯಗೊಳಿಸಲಾಗಿದೆ. ಮೊದಲ ಡೋಸ್ ಲಸಿಕೆ ಪಡೆದು ವಿದ್ಯಾರ್ಥಿಗಳು ಆಫ್ ಲೈನ್ ತರಗತಿಗಳಿಗೆ ಹಾಜರಾಗುವಂತೆ ಸೂಚಿಸಲಾಗಿದೆ.
BIG NEWS: ನಾಳೆಯಿಂದ ನೈಟ್ ಕರ್ಫ್ಯೂ ಸಮಯದಲ್ಲಿ ಬದಲಾವಣೆ
ಈಗಾಗಲೆ ಹಲವು ವಿಶ್ವವಿದ್ಯಾಲ್ಯಗಳು ಪದವಿ ಪರೀಕ್ಷೆಗಳನ್ನು ನಡೆಸಲು ಕೂಡ ಸಿದ್ಧತೆ ನಡೆಸಿವೆ.