alex Certify BIG BREAKING: ರಾಜ್ಯಾದ್ಯಂತ ಪಿಯು ಕಾಲೇಜುಗಳಿಗೆ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜ್ಯಾದ್ಯಂತ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭುಗಿಲೆದ್ದಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪಿಯು ಕಾಲೇಜುಗಳಿಗೆ ಮಂಗಳವಾರದವರೆಗೂ ರಜೆ ಮುಂದುವರೆಸಲಾಗಿದೆ.

ಹಿಜಾಬ್ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದ್ದು, ರಾಜ್ಯಾದ್ಯಂತ ಎಲ್ಲಾ ಪಿಯು ಕಾಲೇಜುಗಳಿಗೆ ಫೆ.15ವರೆಗೂ ರಜೆ ಘೋಷಿಸಲಾಗಿದೆ.

BIG NEWS: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ; ಶಾಸಕ ರಘುಪತಿ ಭಟ್ ಗೆ ವಿದೇಶದಿಂದ ಜೀವ ಬೆದರಿಕೆ ಕರೆ

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಸೇರಿದಂತೆ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ಫೆ.15ರವರೆಗೆ ರಜೆ ಮುಂದುವರೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...