ರಿಸರ್ವ್ ಬ್ಯಾಂಕ್, ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ರೆಪೊ ದರಗಳು ಶೇಕಡಾ 4 ರಷ್ಟಿರಲಿದೆ. ಆರ್ಥಿಕ ಪರಿಸ್ಥಿತಿ ಮತ್ತೆ ಹಳಿಗೆ ಬರುತ್ತಿರುವ ಮಧ್ಯೆಯೂ ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಿದೆ.
ರೆಪೋ ದರ ಶೇಕಡಾ ನಾಲ್ಕರಷ್ಟಿದೆ. ಎಂಪಿಸಿ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಂಡಿದೆ.
Monetary Policy Committee met on 6th, 7th and 8th April. Based on an assessment of the macro-economic situation and the outlook, MPC voted unanimously to keep the Policy Repo Rate unchanged at 4%: RBI Governor Shaktikanta Das pic.twitter.com/KCEsp4BnMU