alex Certify BIG BREAKING: ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದ RBI | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದ RBI

ರಿಸರ್ವ್ ಬ್ಯಾಂಕ್, ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ರೆಪೊ ದರಗಳು ಶೇಕಡಾ 4 ರಷ್ಟಿರಲಿದೆ. ಆರ್ಥಿಕ ಪರಿಸ್ಥಿತಿ ಮತ್ತೆ ಹಳಿಗೆ ಬರುತ್ತಿರುವ ಮಧ್ಯೆಯೂ ರಿಸರ್ವ್ ಬ್ಯಾಂಕ್ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಿದೆ.

ರೆಪೋ ದರ ಶೇಕಡಾ ನಾಲ್ಕರಷ್ಟಿದೆ. ಎಂಪಿಸಿ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಂಡಿದೆ.

— ANI (@ANI) April 8, 2022

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...