alex Certify BIG BREAKING: ರೇಖಾ ಕದಿರೇಶ್ ಹತ್ಯೆ ಪ್ರಕರಣ; ಕದಿರೇಶ್ ಸಹೋದರಿ ಹಾಗೂ ಪುತ್ರ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರೇಖಾ ಕದಿರೇಶ್ ಹತ್ಯೆ ಪ್ರಕರಣ; ಕದಿರೇಶ್ ಸಹೋದರಿ ಹಾಗೂ ಪುತ್ರ ಅರೆಸ್ಟ್

ಬೆಂಗಳೂರು: ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಖಾ ಪತಿ ಕದಿರೇಶ್ ಸಹೋದರಿ ಮಾಲಾ ಹಾಗೂ ಆಕೆಯ ಪುತ್ರನನ್ನು ಬೆಂಗಳೂರು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

ರೇಖಾ ಕದಿರೇಶ್ ಹತ್ಯೆಯಲ್ಲಿ ಕದಿರೇಶ್ ಸಹೋದರಿ ಮಾಲಾ ಹಾಗೂ ಆಕೆಯ ಪುತ್ರ ಅರುಳ್ ಪಾತ್ರದ ಬಗ್ಗೆ ಸಾಕ್ಷ್ಯಾಧಾರಗಳು ಲಭ್ಯವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಸೀರೆಯಲ್ಲಿ ಮಿಂಚಿದ ನಟಿ ಪೂಜಾ ಹೆಗ್ಡೆ

ಮಾಜಿ ಕಾರ್ಪೊರೇಟರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂರು ದಿನಗಳ ಹಿಂದೆ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ನಡೆದಿದ್ದು, ಹತ್ಯೆಯ ಹಿಂದೆ ಕುಟುಂಬದ ಆಪ್ತರ ಕೈವಾಡವೇ ಇರುವುದು ಬಹಿರಂಗವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...