ರಾಮನಗರ: ಕನ್ನಡ ಸಿನಿಮಾ ಚಿತ್ರೀಕರಣದ ವೇಳೆ ಮತ್ತೊಂದು ದುರಂತ ಸಂಭವಿಸಿದೆ. ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟ್ ಮಾಸ್ಟರ್ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಮನಗರದ ಜೋಗನಗುಡ್ಡದ ಬಳಿ ಸಿನಿಮಾ ಚಿತ್ರಿಕರಣ ನಡೆಯುತ್ತಿದ್ದ ವೇಳೆ ಫೈಟರ್ ವಿವೇಕ್ (28) ಮೃತಪಟ್ಟಿದ್ದಾರೆ.
BIG NEWS: ಕೋವಿಡ್ ನಿಯಂತ್ರಣಕ್ಕೆ ಬಿಬಿಎಂಪಿ ವಿನೂತನ ಕ್ರಮ; ಆ.16ರಿಂದ ಮನೆ ಮನೆಗೂ ವೈದ್ಯರ ತಂಡ ಭೇಟಿ
ಶೂಟಿಂಗ್ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಫೈಟರ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತ ವಿವೇಕ್ ತಮಿಳುನಾಡು ಮೂಲದವರು ಎಂದು ತಿಳಿದುಬಂದಿದೆ.