alex Certify BIG BREAKING: ವಿಕ್ರಾಂತ್ ರೋಣ ಚಿತ್ರ ಪ್ರದರ್ಶನ ವೇಳೆ ಮಾರಾಮಾರಿ; ಯುವಕನನ್ನು ಮನಬಂದಂತೆ ಥಳಿಸಿದ ಹುಡುಗರ ಗುಂಪು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ವಿಕ್ರಾಂತ್ ರೋಣ ಚಿತ್ರ ಪ್ರದರ್ಶನ ವೇಳೆ ಮಾರಾಮಾರಿ; ಯುವಕನನ್ನು ಮನಬಂದಂತೆ ಥಳಿಸಿದ ಹುಡುಗರ ಗುಂಪು

ಚಿಕ್ಕಮಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ ಇಂದು ತೆರೆಗೆ ಅಬ್ಬರಿಸಿದ್ದು, ಸಿನಿಮಾ ಪ್ರದರ್ಶನದ ವೇಳೆಯೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರಿನ ಮಿಲನ ಥಿಯೇಟರ್ ಬಳಿ ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ಯುವಕರು ಹೊಡೆದಾಡಿಕೊಂಡಿದ್ದಾರೆ. ಯುವಕರ ಗುಂಪು, ಭರತ್ ಎಂಬಾತನನ್ನು ಹಿಡಿದು ಮನಬಂದಂತೆ ಥಳಿಸಿದ್ದಾರೆ. ಗಾಯಗೊಂಡು ನೆಲಕ್ಕೆ ಬಿದ್ದರೂ ಬಿಡದ ಕಿಡಿಗೆಡಿಗಳು ಮನಬಂದಂತೆ ಹೊಡೆದಿದ್ದಾರೆ.

ಯುವಕ ಭರತ್ ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಧ್ಯದ ಮಾಹಿತಿ ಪ್ರಕಾರ ಹೆಚ್ಚಿನ ಚಿಕಿತ್ಸೆಗಾಗಿ ಭರತ್ ನನ್ನು ಹಾಸನಕ್ಕೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...