alex Certify BIG BREAKING: ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ

ನವದೆಹಲಿ: ಕರ್ನಾಟಕ ವಿಧಾನಪರಿಷತ್ ಚುನಾವಣೆಗೆ ದಿನಾಂಕ ನಿಗದಿ ಮಾಡಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಡಿಸೆಂಬರ್ 10ರಂದು ವಿಧಾನ ಪರಿಷತ್ ನ 25 ಎಂ ಎಲ್ ಸಿ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಡಿಸೆಂಬರ್ 14ರಂದು ಪರಿಷತ್ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...